ಪ್ರಧಾನ ಮಂತ್ರಿಯವರ ಕಛೇರಿ
ಭಾರತೀಯ ವೈದ್ಯರ ದಕ್ಷತೆ ಮತ್ತು ನಾವೀನ್ಯತೆಯನ್ನು ಶ್ಲಾಘಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
प्रविष्टि तिथि:
15 MAR 2023 8:38PM by PIB Bengaluru
ತಾಯಿಯ ಗರ್ಭದಲ್ಲಿರುವ ದ್ರಾಕ್ಷಿ ಗಾತ್ರದ ಭ್ರೂಣದ ಹೃದಯಕ್ಕೆ 90 ಸೆಕೆಂಡಿನಲ್ಲಿ ಯಶಸ್ವಿಯಾಗಿ ಸರ್ಜರಿ ಮಾಡಿದ ವೈದ್ಯರ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಂಡಾಡಿದ್ದಾರೆ. ಭಾರತೀಯ ವೈದ್ಯರ ಕೌಶಲ್ಯ ಮತ್ತು ನಾವೀನ್ಯತೆಯನ್ನು ಅವರು ಶ್ಲಾಘಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ನ್ನು ಹಂಚಿಕೊಂಡ ಪ್ರಧಾನಿ ಅವರು ಟ್ವೀಟ್ ಮಾಡಿ;
"ಭಾರತೀಯ ವೈದ್ಯರ ಕೌಶಲ್ಯ ಮತ್ತು ನಾವೀನ್ಯತೆ ನೋಡಿದರೆ ಹೆಮ್ಮೆಯುಂಟಾಗುತ್ತದೆ" ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 1907442)
आगंतुक पटल : 178
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam