ಪ್ರಧಾನ ಮಂತ್ರಿಯವರ ಕಛೇರಿ
ಮಲಾವಿ, ಮೊಜಾಂಬಿಕ್ ಮತ್ತು ಮಡಗಾಸ್ಕರ್ ನಲ್ಲಿ ಫ್ರೆಡ್ಡಿ ಚಂಡಮಾರುತದಿಂದ ಉಂಟಾದ ಜೀವಹಾನಿಗೆ ಪ್ರಧಾನ ಮಂತ್ರಿ ಸಂತಾಪ
प्रविष्टि तिथि:
15 MAR 2023 6:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಲಾವಿ, ಮೊಜಾಂಬಿಕ್ ಮತ್ತು ಮಡಗಾಸ್ಕರ್ ನಲ್ಲಿ ಫ್ರೆಡ್ಡಿ ಚಂಡಮಾರುತದಿಂದ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;
"ಮಲಾವಿ, ಮೊಜಾಂಬಿಕ್ ಮತ್ತು ಮಡಗಾಸ್ಕರ್ ನಲ್ಲಿ ಫ್ರೆಡ್ಡಿ ಚಂಡಮಾರುತದಿಂದ ಉಂಟಾದ ವಿನಾಶದಿಂದ ದುಃಖಿತನಾಗಿದ್ದೇನೆ. ಅಧ್ಯಕ್ಷ @LAZARUSCHAKWERA, ಅಧ್ಯಕ್ಷ ಫಿಲಿಪ್ ನ್ಯೂಸಿ ಮತ್ತು ಅಧ್ಯಕ್ಷ @SE_Rajoelina ಅವರಿಗೆ, ದುಃಖಿತ ಕುಟುಂಬಗಳು ಮತ್ತು ಚಂಡಮಾರುತದಿಂದ ಬಾಧಿತರಾದವರಿಗೆ ಸಂತಾಪಗಳು. ಈ ಕಠಿಣ ಸಮಯದಲ್ಲಿ ಭಾರತ ನಿಮ್ಮೊಂದಿಗೆ ನಿಲ್ಲುತ್ತದೆ” ಎಂದು ಹೇಳಿದ್ದಾರೆ.
***
(रिलीज़ आईडी: 1907455)
आगंतुक पटल : 162
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam