ಪ್ರಧಾನ ಮಂತ್ರಿಯವರ ಕಛೇರಿ
ನೀರು, ಭೂಮಿ ಮತ್ತು ಆಕಾಶದಲ್ಲಿ ಮಹಿಳೆಯರ ಹೊಸ ದಾಖಲೆಗಳು, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮೈಲಿಗಲ್ಲುಗಳಾಗಿವೆ: ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
16 MAR 2023 2:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ನೀರು, ಭೂಮಿ ಮತ್ತು ಆಕಾಶದಲ್ಲಿ ಮಹಿಳೆಯರ ಹೊಸ ದಾಖಲೆಗಳು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ಮೈಲಿಗಲ್ಲುಗಳಾಗಿವೆ ಎಂದು ಹೇಳಿದ್ದಾರೆ.
ಸೆರಾಂಗ್ ಸಂಧ್ಯಾರವರು ಜನರನ್ನು ತಮ್ಮ ಗಮ್ಯಸ್ಥಾನ ತಲುಪಿಸುವ ದೋಣಿಯ ಕಮಾಂಡರ್ ಆಗಿ ಕಾರ್ಯ ವಹಿಸಿಕೊಂಡಿದ್ದಾರೆ ಎಂದು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಮಾಹಿತಿ ನೀಡಿದೆ. ಸಚಿವಾಲಯದ ಈ ಟ್ವೀಟ್ ಗೆ ಪ್ರಧಾನಮಂತ್ರಿ ಶ್ರೀ ಮೋದಿಯವರು ಪ್ರತಿಕ್ರಿಯಿಸಿದ್ದಾರೆ.
ಮೇಲೆ ಹೇಳಿದ ಸಾಧನೆಗಳ ಬಗ್ಗೆ ಪ್ರಧಾನಮಂತ್ರಿಯವರು;
"ಮಹಿಳಾ ಶಕ್ತಿಗೆ ವಂದನೆಗಳು! ನೀರು, ಭೂಮಿ ಮತ್ತು ಆಕಾಶದಲ್ಲಿ ಮಹಿಳೆಯರ ಹೊಸ ದಾಖಲೆಗಳು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮೈಲಿಗಲ್ಲುಗಳಾಗಿವೆ!" ಎಂದು ಟ್ವೀಟ್ ಮಾಡಿದ್ದಾರೆ.
**
(ಪ್ರಕಟಣೆ ಐ.ಡಿ.: 1907568)
ವಿಸಿಟರ್ ಕೌಂಟರ್ : 138
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam