ಪ್ರಧಾನ ಮಂತ್ರಿಯವರ ಕಛೇರಿ

ಇಂಧನದಲ್ಲಿ ಸ್ವಾವಲಂಬನೆ ಮತ್ತು ಸುಸ್ಥಿರ ಬೆಳವಣಿಗೆ ವೃದ್ಧಿಗೆ ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ 

Posted On: 15 MAR 2023 8:45PM by PIB Bengaluru

ಇಂಧನದಲ್ಲಿ ಸ್ವಾವಲಂಬನೆ ಮತ್ತು ಸುಸ್ಥಿರ ಬೆಳವಣಿಗೆ ವೃದ್ಧಿಗೆ ಭಾರತ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಭಾರತವು ವಿಶ್ವದ 3 ನೇ ಅತಿದೊಡ್ಡ ಇಂಧನ ಗ್ರಾಹಕ, 3 ನೇ ಅತಿದೊಡ್ಡ ತೈಲ ಗ್ರಾಹಕ, 3 ನೇ ಅತಿದೊಡ್ಡ ಎಲ್‌ಪಿಜಿ ಗ್ರಾಹಕ, 4 ನೇ ಅತಿದೊಡ್ಡ ಎಲ್‌ಎನ್‌ಜಿ ಆಮದುದಾರ, 4 ನೇ ಅತಿದೊಡ್ಡ ರಿಫೈನರ್ ಮತ್ತು 4 ನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆ ಆಗುತ್ತಿದೆ ಎಂಬ ಬಗ್ಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರು ಟ್ವೀಟ್ ಹಂಚಿಕೊಂಡಿರುವುದಕ್ಕೆ, ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ; 

 “ಇಂಧನದಲ್ಲಿ ಸ್ವಾವಲಂಬನೆ ಮತ್ತು ಸುಸ್ಥಿರ ಬೆಳವಣಿಗೆ ವೃದ್ಧಿಗೆ ಭಾರತ ಬದ್ಧವಾಗಿದೆ.”

 

*****(Release ID: 1907609) Visitor Counter : 117