ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಿಕಂದರಾಬಾದ್‌ ಸ್ವಪ್ನಲೋಕ್ ಕಾಂಪ್ಲೆಕ್ಸ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತ: ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Posted On: 17 MAR 2023 8:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕಂದರಾಬಾದ್‌ ಸ್ವಪ್ನಲೋಕ್ ಕಾಂಪ್ಲೆಕ್ಸ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಪ್ರಧಾನಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:

“ಸಿಕಂದರಾಬಾದ್‌ ಸ್ವಪ್ನಲೋಕ್ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ನಿಜಕ್ಕೂ ತೀವ್ರ ನೋವಾಗಿದೆ. ಮೃತ ಕುಟುಂಬವರ ಈ ದುಃಖ ಸಂದರ್ಭದಲ್ಲಿ ಅವರಿಗೆ ಸಕಲ ನೆರವು ನೀಡಲಾಗುವುದು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

***


(Release ID: 1908411) Visitor Counter : 126