ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಆಯೋಜಿಸಿದ ಯುಗಾದಿ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

प्रविष्टि तिथि: 21 MAR 2023 9:41AM by PIB Bengaluru

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಆಯೋಜಿಸಿದ ಯುಗಾದಿ ಹಬ್ಬ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ ವೆಂಕಯ್ಯ ನಾಯ್ಡು ಅವರ ಟ್ವೀಟ್‌ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ.;

"ನಮ್ಮ ಮಾಜಿ ಗೌರವಾನ್ವಿತ ಉಪರಾಷ್ಟ್ರಪತಿ ಶ್ರೀ @MVenkaiahNaidu ಗಾರು ಅವರು ಆಯೋಜಿಸಿದ್ದ ಯುಗಾದಿ ಆಚರಣೆಯಲ್ಲಿ ಭಾಗವಹಿಸಿದ್ದಕ್ಕೆ ಸಂತೋಷವಾಗಿದೆ. ದಶಕಗಳಿಂದ ಅವರ ಪರಿಚಿತನಾಗಿರುವ ನಾನು ಅವರ ಸಂಸ್ಕೃತಿಯ ಉತ್ಸಾಹ ಮತ್ತು ಪ್ರಮುಖ ಹಬ್ಬಗಳನ್ನು ಅವರು ಸಂಭ್ರಮದಿಂದ ಆಚರಿಸುವ ಬಗೆಯನ್ನು ಬಹಳ ಸನಿಹದಿಂದ ನೋಡಿದ್ದೇನೆ."

 

***

 


(रिलीज़ आईडी: 1909128) आगंतुक पटल : 194
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam