ಪ್ರಧಾನ ಮಂತ್ರಿಯವರ ಕಛೇರಿ

ನವ್ರೋಜ್  ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 21 MAR 2023 1:22PM by PIB Bengaluru

ಹೊಸವರ್ಷ ನವ್ರೋಜ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

 ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;

“ನವ್ರೋಜ್ ಮುಬಾರಕ್!  ಈ ಶುಭ ಸಂದರ್ಭದಲ್ಲಿ, ನಾನು ಎಲ್ಲರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ.  ಮುಂಬರುವ ವರ್ಷವು ಹೆಚ್ಚಿನ ಸಮೃದ್ಧಿಯನ್ನು ತರಲಿ ಮತ್ತು ಸಮಾಜದಲ್ಲಿ ಒಗ್ಗಟ್ಟಿನ ಮನೋಭಾವವನ್ನು ಹೆಚ್ಚಿಸಲಿ.

 

****



(Release ID: 1909129) Visitor Counter : 93