ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 

Posted On: 22 MAR 2023 10:49AM by PIB Bengaluru

ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, ಪ್ರತಿಯೊಬ್ಬರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬರೆದುಕೊಂಡಿದ್ದಾರೆ.

 

 

***


(Release ID: 1909615)