ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಡಿ ಪಡ್ವಾಕ್ಕೆ ಶುಭ ಕೋರಿದ ಪ್ರಧಾನಿ

ಪ್ರಕಟಣಾ ದಿನಾಂಕ: 22 MAR 2023 10:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಡಿಪಡ್ವಾ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಗುಡಿ ಪಡ್ವಾದ ಈ ಪವಿತ್ರ ಸಂದರ್ಭದಲ್ಲಿ ಎಲ್ಲರಿಗೂ ನನ್ನ ಶುಭಾಶಯಗಳು’’  

 

***


(ಪ್ರಕಟಣೆ ಐ.ಡಿ.: 1909620) ವಿಸಿಟರ್ ಕೌಂಟರ್ : 95