ಪ್ರಧಾನ ಮಂತ್ರಿಯವರ ಕಛೇರಿ

ನವರೇಹ್ ಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 22 MAR 2023 10:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರೇಹ್ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ನವರೇಹ್ ಸಂದರ್ಭದಲ್ಲಿ ಎಲ್ಲರಿಗೂ ನನ್ನ ಶುಭಾಶಯಗಳು’’

 

***



(Release ID: 1909623) Visitor Counter : 69