ರಾಷ್ಟ್ರಪತಿಗಳ ಕಾರ್ಯಾಲಯ
2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
प्रविष्टि तिथि:
22 MAR 2023 8:18PM by PIB Bengaluru
ರಾಷ್ಟ್ರಪತಿ ಭವನದಲ್ಲಿ ಇಂದು (ಮಾರ್ಚ್ 22, 2023) ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ಕೇಂದ್ರ ಗೃಹ ಸಚಿವರು ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ 2023 ನೇ ಸಾಲಿನ 3 ಪದ್ಮ ವಿಭೂಷಣ, 4 ಪದ್ಮಭೂಷಣ ಮತ್ತು 47 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಇದರೊಂದಿಗೆ ಲಗತ್ತಿಸಲಾಗಿದೆ.
****
(रिलीज़ आईडी: 1909767)
आगंतुक पटल : 278