ಪ್ರಧಾನ ಮಂತ್ರಿಯವರ ಕಛೇರಿ
ಶಹೀದ್ ದಿನದಂದು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
23 MAR 2023 9:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಶಹೀದ್ ದಿನದ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
"ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ತ್ಯಾಗವನ್ನು ಭಾರತ ಯಾವಾಗಲೂ ನೆನಪಿಸಿಕೊಳ್ಳುತ್ತದೆ. ಅವರು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಸಾಟಿಯಿಲ್ಲದ ಕೊಡುಗೆ ನೀಡಿದ ಮಹಾಪುರುಷರು" ಎಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1909921)
ವಿಸಿಟರ್ ಕೌಂಟರ್ : 177
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu