ಪ್ರಧಾನ ಮಂತ್ರಿಯವರ ಕಛೇರಿ
ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಮಂತ್ರಿಯವರು
प्रविष्टि तिथि:
22 MAR 2023 9:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಪ್ರಧಾನಮಂತ್ರಿಯವರು:
"ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ರಾಷ್ಟ್ರೀಯ ಪ್ರಗತಿಗೆ ಕೊಡುಗೆ ನೀಡಿದ ಅಸಾಧಾರಣ ಸಾಧಕರ ಮಧ್ಯೆ ಇರುವುದು ಸ್ಪೂರ್ತಿದಾಯಕವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ .
***
(रिलीज़ आईडी: 1909925)
आगंतुक पटल : 175
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam