ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Posted On: 24 MAR 2023 8:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದರು. ಉತ್ತಮ ಮತ್ತು ಸುಸ್ಥಿರ ಭೂ ಗ್ರಹಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕುರಿತು ಇಬ್ಬರೂ ಗಣ್ಯರು ವಿಸ್ತೃತ ಚರ್ಚೆ ನಡೆಸಿದರು.

ಶ್ರೀಮತಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿ ಪ್ರಧಾನಮಂತ್ರಿ ಈ ಟ್ವೀಟ್ ಮಾಡಿದ್ದಾರೆ.

“@ITUSecGen ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದ್ದು ಸಂತೋಷ ತಂದಿದೆ. ಉತ್ತಮ ಮತ್ತು ಸುಸ್ಥಿರ ಭೂ ಗ್ರಹಕ್ಕಾಗಿ ಡಿಜಿಟಲ್ ತಂತ್ರಜ್ಞಾನ ಬಳಸಿಕೊಳ್ಳುವ ಕುರಿತು ನಾವು ವಿಸ್ತೃತ ಚರ್ಚೆ ನಡೆಸಿದೆವು’’.  

 

 

***


(Release ID: 1910512) Visitor Counter : 143