ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಿಕ್ಕಬಳ್ಳಾಪುರದಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 25 MAR 2023 2:24PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸರ್. ಎಂ .ವಿಶ್ವೇಶ್ವರಯ್ಯ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

*****


(ಪ್ರಕಟಣೆ ಐ.ಡಿ.: 1910772) ವಿಸಿಟರ್ ಕೌಂಟರ್ : 197