ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್‌ನಲ್ಲಿ ಹಿರಿಯ ನಾಗರಿಕ ಮಹಿಳೆಯರ ಕ್ರೀಡಾ ಚಟುವಟಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

प्रविष्टि तिथि: 26 MAR 2023 10:51AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಹಿರಿಯ ನಾಗರಿಕ ಮಹಿಳೆಯರಿಗಾಗಿ ವಿಶೇಷವಾಗಿ ಆಯೋಜಿಸಲಾದ ಕ್ರೀಡಾ ಚಟುವಟಿಕೆಗಳ ವಿಶಿಷ್ಟ ಉಪಕ್ರಮವನ್ನು ಶ್ಲಾಘಿಸಿದ್ದಾರೆ. 

ಗುಜರಾತ್‌ನ ಹಿರಿಯ ನಾಗರಿಕ ಮಹಿಳೆಯರಿಗಾಗಿ ಈ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗುಜರಾತ್ ಸರ್ಕಾರದ ಸಚಿವ ಹರ್ಷ ಸಂಘವಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು: ''ಶ್ಲಾಘನೀಯ'' ಎಂದು ಬರೆದುಕೊಂಡಿದ್ದಾರೆ.

 

****


(रिलीज़ आईडी: 1910947) आगंतुक पटल : 140
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam