ಪ್ರಧಾನ ಮಂತ್ರಿಯವರ ಕಛೇರಿ
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಸ್ವೀಟಿ ಬುರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
25 MAR 2023 10:48PM by PIB Bengaluru
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್, ಸ್ವೀಟಿ ಬುರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
"@saweetyboora ಅವರ ಅಸಾಧಾರಣ ಪ್ರದರ್ಶನ! ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಕ್ಕಾಗಿ ಅವರ ಬಗ್ಗೆ ಹೆಮ್ಮೆ ಅನಿಸುತ್ತದೆ. ಅವರ ಯಶಸ್ಸು ಮುಂಬರುವ ಅನೇಕ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲಿದೆ.
***
(ಪ್ರಕಟಣೆ ಐ.ಡಿ.: 1910965)
ವಿಸಿಟರ್ ಕೌಂಟರ್ : 196
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam