ಪ್ರಧಾನ ಮಂತ್ರಿಯವರ ಕಛೇರಿ
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿತು ಘಂಘಾಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
25 MAR 2023 10:36PM by PIB Bengaluru
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿತು ಘಂಘಾಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಪ್ರತಿಷ್ಠಿತ ಚಿನ್ನದ ಪದಕವನ್ನು ಗೆದ್ದ @NituGhanghas333 ಅವರಿಗೆ ಅಭಿನಂದನೆಗಳು. ಅವರ ಅದ್ಭುತ ಸಾಧನೆಯಿಂದ ಭಾರತವು ಉತ್ಸಾಹಭರಿತವಾಗಿದೆ.
***
(Release ID: 1910991)
Visitor Counter : 146
Read this release in:
Assamese
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam