ಪ್ರಧಾನ ಮಂತ್ರಿಯವರ ಕಛೇರಿ

​​​​​​​ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಗೆ ಪ್ರಧಾನಮಂತ್ರಿ ಅಭಿನಂದನೆ

Posted On: 26 MAR 2023 9:23PM by PIB Bengaluru

ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಡಿರುವ ಟ್ವೀಟ್ ನಲ್ಲಿ ಪ್ರಧಾನ ಮಂತ್ರಿ ಅವರು;

"ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ  ಅದ್ಭುತ ಸಾಧನೆಗಾಗಿ @LovlinaBorgohai ಅಭಿನಂದನೆಗಳು. ಅವರು  ಉತ್ತಮ ಕೌಶಲ್ಯವನ್ನು ತೋರಿಸಿದ್ದಾರೆ. ಅವರು ಚಿನ್ನದ ಪದಕ ಗೆದ್ದಿರುವುದು ಭಾರತಕ್ಕೆ ಸಂತಸ ತಂದಿದೆ' ಎಂದಿದ್ದಾರೆ.

 

***



(Release ID: 1911065) Visitor Counter : 127