ಪ್ರಧಾನ ಮಂತ್ರಿಯವರ ಕಛೇರಿ

'ರಾಜಸ್ಥಾನ ದಿನ'ದ ಅಂಗವಾಗಿ ರಾಜಸ್ಥಾನದ ಪ್ರಜೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ

Posted On: 30 MAR 2023 9:43AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಜನರಿಗೆ 'ರಾಜಸ್ಥಾನ ದಿನ'ದ ಅಂಗವಾಗಿ ಶುಭಾಶಯ ಕೋರಿದ್ದಾರೆ. ಶ್ರೀಮಂತರ ಪರಂಪರೆಯೊಂದಿಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಧಾನಿ ಮೋದಿ ಶುಭಹಾರೈಸಿದ್ದಾರೆ. 

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿಗಳು,

"ರಾಜಸ್ಥಾನ ದಿನದ ಈ ಶುಭ ಸಂದರ್ಭದಲ್ಲಿ, ರಾಜ್ಯದ ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳು. ಭವ್ಯವಾದ ಪರಂಪರೆಯಿಂದ ಸಮೃದ್ಧವಾಗಿರುವ ಈ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ನಾನು ಬಯಸುತ್ತೇನೆ." ಎಂದು ಬರೆದಿದ್ದಾರೆ.

 

***



(Release ID: 1912294) Visitor Counter : 91