ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ಸಂಸದರ 'ಪುಸ್ತಕ ಬ್ಯಾಂಕ್' ಆರಂಭವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ 

प्रविष्टि तिथि: 30 MAR 2023 9:51AM by PIB Bengaluru

 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಂಚಿ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಸಂಜಯ್ ಸೇಠ್ ಅವರ ಪುಸ್ತಕ ಬ್ಯಾಂಕ್ (Book bank) ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ.

ಸಂಸದರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ:

"ತುಂಬಾ ಸಂತೋಷದ ವಿಷಯ! ಬುಕ್ ಬ್ಯಾಂಕ್ ಯುವಜನರಲ್ಲಿ ಪುಸ್ತಕಗಳ ಬಗ್ಗೆ, ಪುಸ್ತಕ ಓದುವ ಆಸಕ್ತಿಯನ್ನು ಹೆಚ್ಚಿಸಲು ಒಂದು ಅದ್ಭುತ ಉಪಕ್ರಮವಾಗಿದೆ." ಎಂದು ಬರೆದುಕೊಂಡಿದ್ದಾರೆ.

 

***


(रिलीज़ आईडी: 1912295) आगंतुक पटल : 166
इस विज्ञप्ति को इन भाषाओं में पढ़ें: Bengali , Gujarati , English , Urdu , Marathi , हिन्दी , Assamese , Manipuri , Punjabi , Odia , Tamil , Telugu , Malayalam