ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀರಾಮ ನವಮಿಯಂದು ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 30 MAR 2023 9:46AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀರಾಮ ನವಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ. 

ಭಗವಾನ್ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. 

ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ: 

"ಎಲ್ಲ ದೇಶವಾಸಿಗಳಿಗೂ ಶ್ರೀರಾಮನವಮಿಯ ಶುಭ ಸಂದರ್ಭದಲ್ಲಿ ಶುಭಾಶಯಗಳು. ತ್ಯಾಗ, ತಪಸ್ಸು, ಸಂಯಮ ಮತ್ತು ದೃಢನಿಶ್ಚಯವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮಚಂದ್ರರ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಯ ಸ್ಫೂರ್ತಿಯಾಗಿ ಉಳಿಯುತ್ತದೆ."

 

***


(रिलीज़ आईडी: 1912296) आगंतुक पटल : 110
इस विज्ञप्ति को इन भाषाओं में पढ़ें: Bengali , Gujarati , English , Urdu , Marathi , हिन्दी , Manipuri , Assamese , Punjabi , Odia , Tamil , Telugu , Malayalam