ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 30 MAR 2023 9:45AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಶ್ರೀ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ನಾನು ಶ್ರೀ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ನಿಷ್ಠಾವಂತ ರಾಷ್ಟ್ರೀಯವಾದಿ ಮತ್ತು ಧೈರ್ಯಶಾಲಿ ವ್ಯಕ್ತಿತ್ವದ ಅವರು ಅನ್ಯಾಯ ಮತ್ತು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಟ ಮಾಡಿದವರಲ್ಲಿ ಮುಂಚೂಣಿಯಲ್ಲಿದ್ದವರು. ಅವರ ಆದರ್ಶಗಳಿಂದ ಪ್ರೇರಿತರಾಗಿ, ನಾವು ನಮ್ಮ ರಾಷ್ಟ್ರದ ಜನರಿಗಾಗಿ ಕೆಲಸ ಮಾಡಲು ಮುಂದಾಗುತ್ತೇವೆ."

 

***

ಡಿಎಸ್/ಎ.ಕೆ

 

 


(रिलीज़ आईडी: 1912297) आगंतुक पटल : 144
इस विज्ञप्ति को इन भाषाओं में पढ़ें: Bengali , English , Urdu , हिन्दी , Marathi , Assamese , Manipuri , Punjabi , Gujarati , Odia , Tamil , Telugu , Malayalam