ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಲಾಸ್ ಪುರದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 30 MAR 2023 11:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಅರುಣ್ ಸಾವೋ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಹೀಗೆ ಹೇಳಿದ್ದಾರೆ;

"ಛತ್ತೀಸ್ಗಢದ ಬಿಲಾಸ್ ಪುರದ ಈ ಜನರ ಸಂತೋಷದಲ್ಲಿ ಇಡೀ ದೇಶ ಭಾಗಿಯಾಗಿದೆ! ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಇಂತಹ ಸಾಧನೆಗಳು ಬಹಳ ಪ್ರೋತ್ಸಾಹದಾಯಕವಾಗಿವೆ," ಎಂದು ಹೇಳಿದ್ದಾರೆ.

 

***


(रिलीज़ आईडी: 1912298) आगंतुक पटल : 171
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam