ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಕಿರುಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ನಿರ್ಮಾಪಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

प्रविष्टि तिथि: 30 MAR 2023 3:46PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಕಿರುಚಿತ್ರ  ‘ದಿ ಎಲಿಫೆಂಟ್ ವಿಸ್ಪರರ್ಸ್’ ನಿರ್ಮಾಪಕರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರು ಹೀಗೆ  ಟ್ವೀಟ್ ಮಾಡಿದ್ದಾರೆ;

"ದಿ ಎಲಿಫೆಂಟ್ ವಿಸ್ಪರರ್ಸ್' ನ ಅದ್ಭುತ ಕಲಾತ್ಮಕ ಛಾಯಾಗ್ರಹಣ ಮತ್ತು ಚಿತ್ರಕ್ಕೆ ಸಿಕ್ಕಿರುವ ಅಗಾಧ ಯಶಸ್ಸು ಪ್ರಪಂಚದ ಗಮನವನ್ನು ಸೆಳೆದಿದೆ ಮತ್ತು ಮೆಚ್ಚುಗೆಯನ್ನು ಗಳಿಸಿದೆ. ಇಂದು ನನಗೆ ಅದರ ಸೃಜನಶೀಲ ತಂಡವನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಅವರು ಭಾರತವು ತುಂಬಾ ಹೆಮ್ಮೆ ಪಡುವಂತೆ ಮಾಡಿದ್ದಾರೆ.”

 

***


(रिलीज़ आईडी: 1912315) आगंतुक पटल : 152
इस विज्ञप्ति को इन भाषाओं में पढ़ें: Malayalam , Telugu , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil