ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ರಾಷ್ಟ್ರಪತಿಯವರಿಂದ 2023ನೇ ಸಾಲಿನ ಪದ್ಮ ಪ್ರಶಸ್ತಿಗಳ ಪ್ರದಾನ 

प्रविष्टि तिथि: 05 APR 2023 7:36PM by PIB Bengaluru

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ-IIರಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2023ನೇ ಸಾಲಿನ 3 ಪದ್ಮ ವಿಭೂಷಣ, 5 ಪದ್ಮ ಭೂಷಣ ಮತ್ತು 47 ಪದ್ಮ ಶ್ರೀ ಪ್ರಶಸ್ತಿಗಳನ್ನು ಸಾಧಕರಿಗೆ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು ಮತ್ತು ಕೇಂದ್ರ ಗೃಹ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಸಮಾರಂಭದ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಲಗತ್ತಿಸಲಾಗಿದೆ

*****


(रिलीज़ आईडी: 1914084) आगंतुक पटल : 176
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Punjabi , Gujarati , Tamil , Telugu