ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಪೋಪ್ ಫ್ರಾನ್ಸಿಸ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಪ್ರಧಾನಮಂತ್ರಿ

Posted On: 31 MAR 2023 9:11AM by PIB Bengaluru

ಪೋಪ್ ಫ್ರಾನ್ಸಿಸ್ ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಪೋಪ್ ಅವರು ಮಾಡಿದ ಟ್ವೀಟ್‌ ಗೆ ಸ್ಪಂದಿಸಿ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"ಪೋಪ್ ಫ್ರಾನ್ಸಿಸ್ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ."

 

*** 



(Release ID: 1914091) Visitor Counter : 93