ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಷ್ಯಾ ಭದ್ರತಾ ಮಂಡಳಿಯ ಕಾರ್ಯದರ್ಶಿ ಶ್ರೀ ನಿಕೊಲಾಯ್ ಪಟ್ರುಶೆವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಪ್ರಕಟಣಾ ದಿನಾಂಕ: 29 MAR 2023 10:19PM by PIB Bengaluru

ರಷ್ಯಾ ಭದ್ರತಾ ಮಂಡಳಿಯ ಕಾರ್ಯದರ್ಶಿ ಘನತೆವೆತ್ತ  ಶ್ರೀ ನಿಕೊಲಾಯ್ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ದ್ವಿಪಕ್ಷೀಯ ಸಹಕಾರದ ವಿಷಯಗಳು ಮತ್ತು ಎರಡೂ ದೇಶಗಳ ಪರಸ್ಪರ ಹಿತಾಸಕ್ತಿಯ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಅವರು ಚರ್ಚಿಸಿದರು.

****


(ಪ್ರಕಟಣೆ ಐ.ಡಿ.: 1914099) ವಿಸಿಟರ್ ಕೌಂಟರ್ : 140