ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಿರತೆಗೆ ಹೆಸರಿಡುವ ಸ್ಪರ್ಧೆಯಲ್ಲಿ ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿ 

ಪ್ರಕಟಣಾ ದಿನಾಂಕ: 21 APR 2023 10:14AM by PIB Bengaluru

ಚಿರತೆಗೆ ನಾಮಕರಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಧಾನಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಟ್ವೀಟ್ ಸಂದೇಶವನ್ನು ಮರುಟ್ವೀಟ್ ಮಾಡಿದ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದರು:

" ಸ್ಪರ್ಧೆಯಲ್ಲಿ ವಿಜೇತರಿಗೆ ಅಭಿನಂದನೆಗಳು ಮತ್ತು ಚಿರತೆಗಳು ಸಂತೋಷದಿಂದ ಮತ್ತು ಆರೋಗ್ಯಕರವಾಗಿ ಉಳಿಯಲು ಆಶಿಸುತ್ತೇವೆ." 

***


(ಪ್ರಕಟಣೆ ಐ.ಡಿ.: 1921389) ವಿಸಿಟರ್ ಕೌಂಟರ್ : 145