ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಖ್ಯಾತ ವಿಜ್ಞಾನಿ ಡಾ. ಎನ್. ಗೋಪಾಲಕೃಷ್ಣನ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 28 APR 2023 10:14AM by PIB Bengaluru

ಖ್ಯಾತ ವಿಜ್ಞಾನಿ ಡಾ. ಎನ್. ಗೋಪಾಲಕೃಷ್ಣನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, “ಡಾ. ಎನ್. ಗೋಪಾಲಕೃಷ್ಣನ್  ಅವರ ನಿಧನದಿಂದ ದುಃಖವಾಗಿದೆ. ಅವರದ್ದು ಬಹುಮುಖ ವ್ಯಕ್ತಿತ್ವ. ಅವರು ವಿಜ್ಞಾನ ಮತ್ತು ಶಿಕ್ಷಣಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರ ಶ್ರೀಮಂತ ಆಧ್ಯಾತ್ಮಿಕ ಜ್ಞಾನ ಮತ್ತು ಭಾರತೀಯ ತತ್ತ್ವಶಾಸ್ತ್ರದ ಬಗ್ಗೆ ಅವರಿಗಿದ್ದ ಅಪಾರ ಆಸಕ್ತಿಗಳಿಂದ ಗೌರವಿಸಲ್ಪಟ್ಟಿದ್ದರು. ಅವರ ಕುಟುಂಬಕ್ಕೆ ಸಂತಾಪಗಳು. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.

 

****


(ಪ್ರಕಟಣೆ ಐ.ಡಿ.: 1921415) ವಿಸಿಟರ್ ಕೌಂಟರ್ : 142