ಪ್ರಧಾನ ಮಂತ್ರಿಯವರ ಕಛೇರಿ
ಈಶಾನ್ಯ ಭಾರತದಲ್ಲಿ ಶಾಂತಿ ಮತ್ತು ಪ್ರಗತಿಗೆ ಸಿಹಿಸುದ್ದಿ: ಪ್ರಧಾನಿ ಮೋದಿ
Posted On:
28 APR 2023 10:26AM by PIB Bengaluru
ಅಸ್ಸಾಂ ಸರ್ಕಾರ ಮತ್ತು ದಿಮಾಸಾ ನ್ಯಾಷನಲ್ ಲಿಬರೇಶನ್ ಆರ್ಮಿ ಶಾಶ್ವತ ಶಾಂತಿ ಕಾಪಾಡುವಿಕೆಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದವು.
ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಡಿದ್ದ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ;
"ಈಶಾನ್ಯ ಭಾಗದಲ್ಲಿ ಶಾಂತಿ ಮತ್ತು ಪ್ರಗತಿಗೆ ಬಹಳ ಒಳ್ಳೆಯ ಸುದ್ದಿ" ಎಂದು ಬರೆದುಕೊಂಡಿದ್ದಾರೆ.
****
(Release ID: 1921417)
Visitor Counter : 121
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam