ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರವನ್ನು ರಾಷ್ಟ್ರೀಯ ಅನಿಲ ಗ್ರಿಡ್ ಗೆ ಸಂಪರ್ಕಿಸುವ ಬರೌನಿ ಗುವಾಹಟಿ ಪೈಪ್ ಲೈನ್ (ಕೊಳವೆ ಮಾರ್ಗ) ನ ಬಿಹಾರ ಭಾಗವನ್ನು ಪೂರ್ಣಗೊಳಿಸಿರುವುದನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು

प्रविष्टि तिथि: 22 APR 2023 9:33AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಊರ್ಜಾ ಗಂಗಾ ಯೋಜನೆಯಡಿ ಬಿಹಾರವನ್ನು ರಾಷ್ಟ್ರೀಯ ಅನಿಲ ಗ್ರಿಡ್ ಗೆ ಸಂಪರ್ಕಿಸುವ ಬರೌನಿ ಗುವಾಹಟಿ ಪೈಪ್ ಲೈನ್ ನ ಬಿಹಾರ ಭಾಗವನ್ನು ಪೂರ್ಣಗೊಳಿಸಿರುವುದನ್ನು ಶ್ಲಾಘಿಸಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು, "ಇದು ಬಿಹಾರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ," ಎಂದಿದ್ದಾರೆ.

 

***


(रिलीज़ आईडी: 1921562) आगंतुक पटल : 172
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam