ಪ್ರಧಾನ ಮಂತ್ರಿಯವರ ಕಛೇರಿ
ಪ್ರತಿಭಾವಂತ ಪುಟಾಣಿ ಶಾಲ್ಮಲಿಯ ವೀಡಿಯೊವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ
Posted On:
25 APR 2023 9:19AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಟಾಣಿ ಶಾಲ್ಮಲಿಯ ವೀಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಆಕೆಯ ಸಂಗೀತ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಬಹುದು. ಅನನ್ಯ ಪ್ರತಿಭೆ ಮತ್ತು ಶಾಲ್ಮಲಿಗೆ ಶುಭಹಾರೈಕೆಗಳು!"
***
(Release ID: 1921567)
Visitor Counter : 111
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam