ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

 ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಸಬಲೀಕರಣದ ಕುರಿತು ಪ್ರಧಾನಮಂತ್ರಿಯವರು ಟ್ವೀಟ್ ಸರಣಿಯನ್ನು  ಹಂಚಿಕೊಂಡಿದ್ದಾರೆ

Posted On: 24 APR 2023 11:57AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಸಬಲೀಕರಣದ ಕುರಿತು MyGov ಜಾಲತಾಣದಿಂದ ಟ್ವೀಟ್ ಸರಣಿಯನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ನಾವು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳನ್ನು ಹೇಗೆ ಸಬಲಗೊಳಿಸುತ್ತೇವೆ ಎಂಬುದನ್ನು ವಿವರಿಸುವ ಟ್ವೀಟ್ ಸರಣಿ ಇದು "

***


(Release ID: 1921570) Visitor Counter : 96