ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ರಾಷ್ಟ್ರೀಯ ಕ್ವಾಂಟಮ್ ಮಿಷನ್ ಕುರಿತು ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರ ಲೇಖನವನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

Posted On: 25 APR 2023 1:45PM by PIB Bengaluru

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ರಾಷ್ಟ್ರೀಯ ಕ್ವಾಂಟಮ್ ಮಿಷನ್ ಕುರಿತು ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರ ಲೇಖನವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯ,

'ರಾಷ್ಟ್ರೀಯ ಕ್ವಾಂಟಮ್ ಮಿಷನ್‌ನೊಂದಿಗೆ ಭಾರತವು ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ನಕ್ಷೆಯಲ್ಲಿ ಹೇಗಿದೆ ಎಂಬುದನ್ನು ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ವಿವರಿಸುತ್ತಾರೆ...ನೀವು ಕಡ್ಡಾಯವಾಗಿ ಇದನ್ನು ಓದಲೇಬೇಕು!' ಎಂದು ಪ್ರಧಾನ ಮಂತ್ರಿಗಳು ತಿಳಿಸಿರುವುದಾಗಿ ಬರೆಯಲಾಗಿದೆ.

 

**


(Release ID: 1921614)