ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಅಭಿವೃದ್ಧಿ ನಿಯತಾಂಕಗಳಲ್ಲಿ ಉನ್ನತ ಸಾಧನೆಗಾಗಿ ತೆಹ್ರಿಯನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
22 APR 2023 9:14AM by PIB Bengaluru
ರಾಜ್ಯ ಅಭಿವೃದ್ಧಿಯ ನಿಯತಾಂಕಗಳ ಕಾರ್ಯಕ್ಷಮತೆಯ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ತೆಹ್ರಿ ಜನರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಸಂಸದೆ ಶ್ರೀಮತಿ ಮಾಲಾ ರಾಜ್ಯ ಲಕ್ಷ್ಮೀ ಶಾ ಅವರ ಟ್ವೀಟ್ ಸಂದೇಶಕ್ಕೆ ಉತ್ತರಿಸಿದ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"इस गौरवपूर्ण उपलब्धि के लिए टिहरी के मेरे सभी भाइयों और बहनों को बहुत-बहुत बधाई! यह विकास के प्रति आपकी लगन और परिश्रम का ही सुफल है।"
***
(Release ID: 1921620)
Visitor Counter : 114
Read this release in:
Malayalam
,
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu