ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭೂಮಿ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 22 APR 2023 9:19AM by PIB Bengaluru

ಭೂಮಿ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 
ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

“ಭೂಮಿ ದಿನದಂದು, ನಮ್ಮ ಗ್ರಹವನ್ನು ಉತ್ತಮಗೊಳಿಸಲು ಕೆಲಸ ಮಾಡುವ ಎಲ್ಲರನ್ನು ನಾನು ಶ್ಲಾಘಿಸುತ್ತೇನೆ. ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ನಮ್ಮ ಸಂಸ್ಕೃತಿಗೆ ಅನುಗುಣವಾಗಿ ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ಭಾರತ ಬದ್ಧವಾಗಿದೆ.

***


(Release ID: 1921622) Visitor Counter : 116