ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೊಚ್ಚಿಯಲ್ಲಿ ನಿರ್ಮಿತವಾದ ದೇಶದ ಮೊದಲ ವಾಟರ್ ಮೆಟ್ರೋವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 26 APR 2023 1:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕೊಚ್ಚಿಯಲ್ಲಿ ನಿರ್ಮಿಸಲಾದ ದೇಶದ ಮೊದಲ ವಾಟರ್ ಮೆಟ್ರೋವನ್ನು ಶ್ಲಾಘಿಸಿದ್ದಾರೆ. 

ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು:

"ಈ ಅದ್ಭುತ ಸಾಧನೆಗೆ ಅನೇಕ ಅಭಿನಂದನೆಗಳು! ಸಂಪರ್ಕದ ದಿಕ್ಕಿನಲ್ಲಿ ಇದು ಶ್ಲಾಘನೀಯ ಹೆಜ್ಜೆಯಾಗಿದೆ. ಇದು ಗ್ರೀನ್ ಗ್ರೋತ್ ಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

***


(Release ID: 1921630)