ಪ್ರಧಾನ ಮಂತ್ರಿಯವರ ಕಛೇರಿ
75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಇಸ್ರೇಲ್ ಜನತೆಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ
Posted On:
26 APR 2023 6:39PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಇಸ್ರೇಲ್ ನ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.
ಸರಣಿ ಟ್ವೀಟ್ ಗಳಲ್ಲಿ ಪ್ರಧಾನಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದಂದು ನನ್ನ ಸ್ನೇಹಿತ @netanyahu ಮತ್ತು ಇಸ್ರೇಲ್ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮ್ಯಾಜೆಲ್ ಟೋವ್!"
****
(Release ID: 1921634)
Visitor Counter : 105
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam