ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಂದಿನ 9 ವರ್ಷಗಳು ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕವಾಗಿವೆ: ಪ್ರಧಾನಮಂತ್ರಿ

प्रविष्टि तिथि: 26 APR 2023 9:26AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2014ರ ನಂತರ ರಾಷ್ಟ್ರೀಯ ಹೆದ್ದಾರಿಗಳನ್ನು 53,868 ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸುವ ಬಗ್ಗೆ ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ. 

ಈ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಕಳೆದ 9 ವರ್ಷಗಳು ಎಲ್ಲಾ ಮೂಲಸೌಕರ್ಯ ಸಂಬಂಧಿತ ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕವಾಗಿವೆ. ಉತ್ತಮ ರಸ್ತೆ ಸಂಪರ್ಕವು ಆರ್ಥಿಕತೆಯ ಇತರ ಪ್ರಮುಖ ಕ್ಷೇತ್ರಗಳನ್ನು ಬಹಳವಾಗಿ ಬಲಪಡಿಸಿದೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

 

***


(रिलीज़ आईडी: 1921649) आगंतुक पटल : 147
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam