ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪೋಯಿಲಾ ಬೋಯಿಶಾಖ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಕೋರಿದ ಪ್ರಧಾನಮಂತ್ರಿ

प्रविष्टि तिथि: 15 APR 2023 9:07AM by PIB Bengaluru

ಶುಭೋ ನಬೋ ಬರ್ಶೋ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಎಲ್ಲರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;

“ಶುಭೋ ನಬೋ ಬರ್ಶೋ! ಮುಂಬರುವ ವರ್ಷವು ಸಂತೋಷ ಮತ್ತು ಅತ್ಯುತ್ತಮ ಆರೋಗ್ಯವನ್ನು ತರಲಿ. ”

 

***


(रिलीज़ आईडी: 1921660) आगंतुक पटल : 165
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam