ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಮಾಚಲ ದಿವಸ್ ನ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಹಿಮಾಚಲ ಪ್ರದೇಶದ ಜನರಿಗೆ ಶುಭಾಶಯ ಕೋರಿದ್ದಾರೆ

Posted On: 15 APR 2023 10:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಜನತೆಗೆ ಹಿಮಾಚಲ ದಿವಸ್ ಸಂದರ್ಭದ ಶುಭಾಶಯ ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ; 

“हिमाचल दिवस की समस्त प्रदेशवासियों को बहुत-बहुत बधाई। मेरी कामना है कि अपने प्राकृतिक सौंदर्य और पर्यटन के लिए प्रसिद्ध इस राज्य के लोगों का जीवन सदैव समृद्ध और खुशहाल रहे।” 

 

***


(Release ID: 1921663) Visitor Counter : 100