ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

Posted On: 14 APR 2023 9:34AM by PIB Bengaluru

ಪ್ರಧಾನಮಂತ್ರಿಯವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನ ಮಂತ್ರಿ ಕಾರ್ಯಾಲಯ ಈ ಬಗ್ಗೆ ಟ್ವೀಟ್ ಮಾಡಿದೆ:

"ಪ್ರಧಾನ ಮಂತ್ರಿ @narendramodi ಅವರು, ಮಹಾನ್ ಚೇತನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.” ಎಂದು ಅದರಲ್ಲಿ ಹೇಳಲಾಗಿದೆ

 

***


(Release ID: 1921691) Visitor Counter : 132