ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಜನರು ತಮ್ಮ ಪ್ರತಿಭೆ ಮತ್ತು ಉದ್ಯಮಶೀಲತೆಯ ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ: ಪ್ರಧಾನಿ
Posted On:
14 APR 2023 9:27AM by PIB Bengaluru
ಭಾರತದ ಜನತೆ ತಮ್ಮ ಪ್ರತಿಭೆ ಮತ್ತು ಉದ್ಯಮಶೀಲತೆಯ ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. 2022-23ನೇ ಸಾಲಿನಲ್ಲಿ ಭಾರತವು 770 ಶತಕೋಟಿ ಡಾಲರ್ ರಫ್ತಿನ ಹೊಸ ದಾಖಲೆಯನ್ನು ಸಾಧಿಸಿದೆ ಎಂದು ಮಾಹಿತಿ ನೀಡುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಗೆ ಪ್ರಧಾನಮಂತ್ರಿಯವರು, ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.ಅದರಲ್ಲಿ;
"ಭಾರತದ ಜನತೆ ತಮ್ಮ ಪ್ರತಿಭೆ ಮತ್ತು ಉದ್ಯಮಶೀಲತೆಯ ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ. ಜಗತ್ತು ಭಾರತದತ್ತ ಆಶಾವಾದ ಮತ್ತು ಉತ್ಸಾಹದಿಂದ ನೋಡುತ್ತಿದೆ.” ಎಂದು ಹೇಳಿದ್ದಾರೆ.
https://www.pib.gov.in/PressReleasePage.aspx?PRID=1916220
***
(Release ID: 1921698)
Visitor Counter : 133
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam