ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಮೊದಲ ಕೇಬಲ್ ರೈಲ್ವೇ ಸೇತುವೆಯಾದ ಅಂಜಿ ಖಾಡ್ ಸೇತುವೆಯನ್ನು ಪೂರ್ಣಗೊಳಿಸಿರುವುದನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು
ಪ್ರಕಟಣಾ ದಿನಾಂಕ:
29 APR 2023 8:40AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಮೊದಲ ಕೇಬಲ್ ರೈಲ್ವೇ ಸೇತುವೆಯಾದ ಅಂಜಿ ಖಾಡ್ ಸೇತುವೆಯನ್ನು ಪೂರ್ಣಗೊಳಿಸಿರುವುದನ್ನು ಶ್ಲಾಘಿಸಿದ್ದಾರೆ.
ಸೇತುವೆಯನ್ನು 11 ತಿಂಗಳಲ್ಲಿ ಪೂರ್ಣಗೊಳಿಸಲಾಗಿದೆ ಮತ್ತು ಸೇತುವೆಯಲ್ಲಿ ಬಳಸಲಾದ ಕೇಬಲ್ ಸ್ಟ್ರಾಂಡ್ನ ಒಟ್ಟು ಉದ್ದವು 653 ಕಿಮೀ.
ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಅತ್ಯುತ್ತಮ"
***
(ಪ್ರಕಟಣೆ ಐ.ಡಿ.: 1921704)
ವಿಸಿಟರ್ ಕೌಂಟರ್ : 196
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam