ಪ್ರಧಾನ ಮಂತ್ರಿಯವರ ಕಛೇರಿ
ಪ್ರಾದೇಶಿಕ ಭಾಷೆಯಲ್ಲಿ ನೇಮಕಾತಿ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕಾಗಿ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು
ಪ್ರಕಟಣಾ ದಿನಾಂಕ:
19 APR 2023 2:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗಗಳಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿಟಾಸ್ಕಿಂಗ್ ಸ್ಟಾಫ್ (SSC MTS) ಪರೀಕ್ಷೆ ಮತ್ತು CHSLE ಪರೀಕ್ಷೆಯನ್ನು ನಡೆಸುವ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಇದು ಭಾಷೆಯ ಸಮಸ್ಯೆಯಿಲ್ಲದೆ ಎಲ್ಲಾ ಯುವಕರಿಗೆ ಸಮಾನ ಅವಕಾಶವನ್ನು ಒದಗಿಸುತ್ತದೆ. .
ಶ್ರೀ ಮೋದಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಪ್ರಾದೇಶಿಕ ಭಾಷೆಗಳ ಕಡೆಗೆ ನಮ್ಮ ಒತ್ತು ಮತ್ತು ನಮ್ಮ ಯುವಕರಿಗೆ ಅವರ ಕನಸುಗಳನ್ನು ನನಸಾಗಿಸಲು ಸಮಗ್ರವಾದ ಅವಕಾಶ ಒದಗಿಸುವುದನ್ನು ಪೂರ್ಣ ಶಕ್ತಿಯೊಂದಿಗೆ ಮುಂದುವರಿಯುತ್ತದೆ."
***
(ಪ್ರಕಟಣೆ ಐ.ಡಿ.: 1921708)
ವಿಸಿಟರ್ ಕೌಂಟರ್ : 149
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam