ಪ್ರಧಾನ ಮಂತ್ರಿಯವರ ಕಛೇರಿ
ಎಲೆಕ್ಟ್ರಿಕ್ ವಾಹನಗಳ ಜನಪ್ರಿಯತೆಯನ್ನು ಹೆಚ್ಚಿಸಲು ನಮ್ಮ ಸರ್ಕಾರವು ಕೈಗೊಂಡಿರುವ ನಿರಂತರ ಪ್ರಯತ್ನಗಳ ಫಲಿತಾಂಶ ಈಗ ದೇಶಾದ್ಯಂತ ಕಾಣಿಸುತ್ತಿವೆ: ಪ್ರಧಾನಮಂತ್ರಿ
प्रविष्टि तिथि:
19 APR 2023 3:11PM by PIB Bengaluru
ಎಲೆಕ್ಟ್ರಿಕ್ ವಾಹನಗಳ ಜನಪ್ರಿಯತೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ನಿರಂತರ ಪ್ರಯತ್ನಗಳ ಫಲಿತಾಂಶ ಈಗ ದೇಶದಾದ್ಯಂತ ಕಾಣಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ ಅವರು ಟ್ವಿಟರ್ ಪೋಸ್ಟ್ ನಲ್ಲಿ, 'ಇಂಗಾಲದ ಡೈಆಕ್ಸೈಡ್ ಶೂನ್ಯ ಹೊರಸೂಸುವಿಕೆಯ' ದೃಷ್ಟಿಯ ಆಧಾರದ ಮೇಲೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವರ ಟ್ವೀಟ್‌ಗೆ ಉತ್ತರವಾಗಿ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;
“ಬಹಳ ಪ್ರೋತ್ಸಾಹದಾಯಕ ಮಾಹಿತಿ! ಎಲೆಕ್ಟ್ರಿಕ್ ವಾಹನಗಳ ಜನಪ್ರಿಯತೆಯನ್ನು ಹೆಚ್ಚಿಸಲು ನಮ್ಮ ಸರ್ಕಾರವು ಕೈಗೊಂಡಿರುವ ನಿರಂತರ ಪ್ರಯತ್ನಗಳ ಫಲಿತಾಂಶ ಈಗ ದೇಶಾದ್ಯಂತ ಕಾಣಿಸುತ್ತಿವೆ.”
***
(रिलीज़ आईडी: 1921868)
आगंतुक पटल : 157
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam