ಪ್ರಧಾನ ಮಂತ್ರಿಯವರ ಕಛೇರಿ
ಸೌರಾಷ್ಟ್ರ ತಮಿಳು ಸಂಗಮದ ವೀಡಿಯೊವನ್ನು ಹಂಚಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಕಟಣಾ ದಿನಾಂಕ:
18 APR 2023 10:35AM by PIB Bengaluru
ಸೌರಾಷ್ಟ್ರ ತಮಿಳು ಸಂಗಮದ ಸಾಂಸ್ಕೃತಿಕ ಕಾರ್ಯಕ್ರಮಗಳ ವಿಡಿಯೋವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
ಸೌರಾಷ್ಟ್ರ ತಮಿಳು ಸಂಗಮದ ಟ್ವೀಟ್ ನ್ನು ಮರುಟ್ವೀಟ್ ಮಾಡಿದ ಪ್ರಧಾನ ಮಂತ್ರಿಗಳು:'ಇವರ ಶಕ್ತಿ, ಉತ್ಸಾಹ ಮತ್ತು ಚೈತನ್ಯ ನೋಡಿದರೆ ಖುಷಿ ಆಗುತ್ತದೆ' ಎಂದು ಬರೆದುಕೊಂಡಿದ್ದಾರೆ.
*****
(ಪ್ರಕಟಣೆ ಐ.ಡಿ.: 1921870)
ವಿಸಿಟರ್ ಕೌಂಟರ್ : 141
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam