ಪ್ರಧಾನ ಮಂತ್ರಿಯವರ ಕಛೇರಿ
ಆಪಲ್ ಸಿಇಒ ಟಿಮ್ ಕುಕ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
19 APR 2023 7:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಪಲ್ ಸಿಇಒ ಟಿಮ್ ಕುಕ್ ಅವರನ್ನು ಭೇಟಿ ಮಾಡಿದರು.
ಆಪಲ್ ಸಿಇಒ ಟಿಮ್ ಕುಕ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿ;
"ನಿಮ್ಮನ್ನು ಭೇಟಿಯಾಗಲು ತುಂಬಾ ಸಂತೋಷವಾಗಿದೆ, @tim_cook! ವೈವಿಧ್ಯಮಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಭಾರತದಲ್ಲಿ ನಡೆಯುತ್ತಿರುವ ತಂತ್ರಜ್ಞಾನ-ಚಾಲಿತ ರೂಪಾಂತರಗಳನ್ನು ಬಿಂಬಿಸಲು ಸಂತೋಷವಾಗಿದೆ,’’ ಎಂದಿದ್ದಾರೆ.
***
(Release ID: 1921883)
Visitor Counter : 134
Read this release in:
Bengali
,
Marathi
,
English
,
Urdu
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam