ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಿಯವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು

ಪ್ರಕಟಣಾ ದಿನಾಂಕ: 10 APR 2023 8:40PM by PIB Bengaluru

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಪ್ರಧಾನಿಮಂತ್ರಿಗಳ ಕಚೇರಿ ಹೀಗೆ ಟ್ವೀಟ್ ಮಾಡಿದೆ:

"ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi ಅವರನ್ನು ಭೇಟಿಯಾದರು."

***


(ಪ್ರಕಟಣೆ ಐ.ಡಿ.: 1921918) ವಿಸಿಟರ್ ಕೌಂಟರ್ : 154